ETV Bharat / state

ವಿಜಯಪುರ: ಹಳೆಯ ವೈಷಮ್ಯಕ್ಕೆ ವ್ಯಕ್ತಿಯೊಬ್ಬ ಬಲಿ

author img

By

Published : Jan 16, 2020, 8:59 PM IST

ಹಳೆಯ ವೈಷಮ್ಯದ ಹಿನ್ನೆಲೆ ಹಾಡುಹಗಲೇ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರ್ ಬಸ್ ಸ್ಟ್ಯಾಂಡ್​ನಲ್ಲಿ ನಡೆದಿದೆ.

vijaypura
ವ್ಯಕ್ತಿ ಕೊಲೆ

ವಿಜಯಪುರ: ಹಳೆಯ ವೈಷಮ್ಯದ ಹಿನ್ನೆಲೆ ಹಾಡುಹಗಲೇ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರ್ ಬಸ್ ಸ್ಟ್ಯಾಂಡ್​ನಲ್ಲಿ ನಡೆದಿದೆ.

ಜಿಲ್ಲೆಯ ತಡಲಗಿ ಗ್ರಾಮದ ರಮೇಶ್​ ಬಗಲಿ(27) ಕೊಲೆಯಾದ ವ್ಯಕ್ತಿಯಾಗಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಕೊಲ್ಹಾರ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇನ್ನು ಕೊಲ್ಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ: ಹಳೆಯ ವೈಷಮದ ಹಿನ್ನೆಲೆ ಹಾಡುಹಗಲೇ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ್ ಬಸ್ ಸ್ಟ್ಯಾಂಡ್ ನಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ತಡಲಗಿ ಗ್ರಾಮದ ರಮೇಶ ಬಗಲಿ(೨೭) ಕೊಲೆಯಾದ ವ್ಯಕ್ತಿ.
ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರ್ ವಾಗಿ ಹತ್ಯೆ ಮಾಡಿದ್ದಾರೆ.
ಕೊಲ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಆಗಮಿಸಿದ ಕೋಲಾರ ಪೊಲಿಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕೊಲ್ಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.