ETV Bharat / state

ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ

author img

By

Published : Dec 12, 2019, 7:49 AM IST

Yadagiri
ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ

ಯಾದಗಿರಿ ಜಿಲ್ಲಾ ಪಂಚಾಯತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ನಡೆಯಿತು.

ಯಾದಗಿರಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಹೊರತರುವ ಉದ್ದೇಶದೊಂದಿಗೆ ಜಿಲ್ಲಾ ಪಂಚಾಯತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದಂತಹ ಈ ಕಾರ್ಯಕ್ರಮವನ್ನ ಶಾಸಕ ವೆಂಕಟರೆಡ್ಡಿ ಮುದ್ನಾಳ ದೀಪ ಬೆಳಗಿಸುವ ಮೂಲಕ ಉದ್ಘಾಟನಾ ಕಾರ್ಯ ನೆರವೇರಿಸಿದರು. ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಿ‌ಕೊಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಶಿಕ್ಷಣ ಸಂಸ್ಥೆ ಪ್ರಭಾರಿ ಉಪನಿರ್ದೇಶಕ ಡಿ.ಎಂ.ಹೊಸಮನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Intro:ಯಾದಗಿರಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರತಿಸಿ ಹೊರತರುವಲು ಜಿಲ್ಲಾ ಪಂಚಾಯತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯೂಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಹಮ್ಮಕೊಳ್ಳಲಾಗಿತ್ತು..

Body:ನಗರದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದಂತಾ ಈ ಕಾರ್ಯಕ್ರಮವನ್ನ ಶಾಸಕ ವೆಂಕಟರೆಡ್ಡಿ ಮುದ್ನಾಳ ದೀಪ ಬೆಳಗಿಸುವ ಮೂಲಕ ಉದ್ಘಾಟನಾ ಕಾರ್ಯ ನೆರವೇರಿಸಿದರು. ಮಕ್ಕಳ ಪ್ರತಿಭಾ ಕರಂಜಿಯಲ್ಲಿ ಭಾಗವಹಿಸಿದ ಶಾಲಾ ವಿದ್ಯರ್ಥಿ, ವಿದ್ಯಾರ್ಥಿನಿಯರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಿ‌ ಕೊಡುವ ಮೂಲಕ ತಮ್ಮ ಪ್ರತಿಭೆಯನ್ನ ಪ್ರದರ್ಶಿಸಿದರು..

Conclusion:ಕಾರ್ಯಕ್ರಮದಲ್ಲಿ ಜಿಲ್ಲಾ ಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಶಿಕ್ಷಣ ಸಂಸ್ಥೆ ಪ್ರಭಾರಿ ಉಪನಿರ್ದೇಶಕರಾದಂತಾ ಡಿ ಎಂ ಹೊಸಮನಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.