ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಹೇಳಿಕೆ.. ಪ್ರತಿಪಕ್ಷ ನಾಯಕನ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

By

Published : Jan 4, 2023, 7:48 PM IST

Updated : Feb 3, 2023, 8:38 PM IST

thumbnail

ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಶಾಸಕಾಂಗ ಪಕ್ಷದ​ ನಾಯಕ ಸಿದ್ದರಾಮಯ್ಯ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಸಂಪುಟ ಸಚಿವರು ಪ್ರತಿಪಕ್ಷ ನಾಯಕನ ವಿರುದ್ಧ ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.