ಕಾಮನ್ ವೆಲ್ತ್ ಗೇಮ್ಸ್: ಪದಕ ಗೆದ್ದು ತವರಿಗೆ ಮರಳಿದ ಕ್ರೀಡಾಪಟುಗಳಿಗೆ ಅದ್ಧೂರಿ ಸ್ವಾಗತ

By

Published : Aug 6, 2022, 1:32 PM IST

Updated : Feb 3, 2023, 8:25 PM IST

thumbnail

ಅಮೃತಸರ: ಕಾಮನ್ ವೆಲ್ತ್ ಗೇಮ್ಸ್​ನಲ್ಲಿ ಪದಕ ಗೆದ್ದು ತವರಿಗೆ ಮರಳಿದ ಪಂಜಾಬ್ ಆಟಗಾರರನ್ನ ಅಮೃತಸರ ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಪ್ರೀತಿಯಿಂದ ಸ್ವಾಗತಿಸಿದರು. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪುರುಷರ 109 + ಕೆ ಜಿ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದ ಗುರುದೀಪ್​ ಸಿಂಗ್​, ಲವ್‌ಪ್ರೀತ್ ಸಿಂಗ್, ಮೀರಾಬಾಯಿ ಚಾನು ಸೇರಿದಂತೆ ಅನೇಕ ಆಟಗಾರರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.