ಹುಬ್ಬಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

By

Published : Nov 23, 2022, 2:01 PM IST

Updated : Feb 3, 2023, 8:33 PM IST

thumbnail

ಹುಬ್ಬಳ್ಳಿ: ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಳಗಲಿ ಕ್ರಾಸ್ ಬಳಿ ನ.21 ರಂದು ಈ ಘಟನೆ ನಡೆದಿದೆ. ತಬೀಬ್ ಲ್ಯಾಂಡ್ ನಿವಾಸಿ ಮಹಮ್ಮದ್ ನವಾಜ್ (29) ಮೃತ ವ್ಯಕ್ತಿ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.‌ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Feb 3, 2023, 8:33 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.