ಇಂಡೋನೇಷ್ಯಾದ ಬಾಲಿಯಲ್ಲಿ ಅದ್ಧೂರಿ ಸ್ವಾಗತ ಪಡೆದ ನರೇಂದ್ರ ಮೋದಿ

By

Published : Nov 14, 2022, 10:07 PM IST

Updated : Feb 3, 2023, 8:32 PM IST

thumbnail

ಬಾಲಿ(ಇಂಡೋನೇಷ್ಯಾ): ಜಿ20 ಶೃಂಗಸಭೆಯ ಸಲುವಾಗಿ ಇಂಡೋನೇಷ್ಯಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಮಾಡಲಾಯಿತು. ಈ ವೇಳೆ ಅನಿವಾಸಿ ಭಾರತೀಯರು ಪ್ರಧಾನಿ ಮೋದಿಯವರನ್ನು ಭೇಟಿಯಾದರು. ವಿಮಾನ ಇಳಿಯುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ರಾಜತಾಂತ್ರಿಕ ಗೌರವವನ್ನು ನಮೋ ಸ್ವೀಕರಿಸಿದರು.

Last Updated : Feb 3, 2023, 8:32 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.