ಅಧಿಕಾರಿಯ ಬೀಳ್ಕೊಡುಗೆಯಲ್ಲಿ ಗುಂಡು ಹಾರಿಸಿ ಪೊಲೀಸರ ಡ್ಯಾನ್ಸ್: 9 ಸಿಬ್ಬಂದಿ ಅಮಾನತು
Published on: Jun 23, 2022, 8:22 PM IST

ಉತ್ತರ ಪ್ರದೇಶ: ಅಧಿಕಾರಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಝಾನ್ಸಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ನೃತ್ಯ ಮಾಡಿ ಸಂಭ್ರಮಾಚರಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆ ಸಂಬಂಧ ಇನ್ಸ್ಪೆಕ್ಟರ್ ಸೇರಿ 9 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
Loading...