ನಾಲ್ಕನೇ ಮಹಡಿಯಲ್ಲಿ ಕಿಟಕಿ ಸ್ವಚ್ಛಗೊಳಿಸಲು ಮಹಿಳೆಯ ದುಸ್ಸಾಹಸ ನೋಡಿ: ವಿಡಿಯೋ ವೈರಲ್​

By

Published : Feb 21, 2022, 10:47 AM IST

Updated : Feb 3, 2023, 8:17 PM IST

thumbnail

ಘಾಜಿಯಾಬಾದ್(ಉತ್ತರ ಪ್ರದೇಶ): ಬಹುಮಹಡಿ ಕಟ್ಟಡಗಳಿಂದ ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಬೆನ್ನಲ್ಲೇ ಘಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದಲ್ಲಿ ಮಹಿಳೆಯೊಬ್ಬರು ನಾಲ್ಕನೇ ಮಹಡಿಯಲ್ಲಿರುವ ಮನೆಯ ಕಿಟಕಿಯಿಂದ ಹೊರಬಂದು, ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಲ್ಪ ಆಯ ತಪ್ಪಿದರೂ ಮಹಿಳೆ ಕಾಲು ಜಾರಿ ಬೀಳುವ ಸಾಧ್ಯತೆ ಇತ್ತು. ಅದೃಷ್ಟವಶಾತ್​ ಅಪಘಾತ ಕೈತಪ್ಪಿದ್ದು, ಪಕ್ಕದ ಕಟ್ಟಡದಲ್ಲಿ ವಾಸಿಸುತ್ತಿದ್ದ ಮತ್ತೊಬ್ಬ ಮಹಿಳೆ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

Last Updated : Feb 3, 2023, 8:17 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.