ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹರಿದ ಮಿನಿ ಬಸ್​​​: ಸಿಸಿಟಿವಿ ವಿಡಿಯೋ ವೈರಲ್​​

By

Published : Dec 17, 2019, 12:17 PM IST

thumbnail

ಕನ್ಯಾಕುಮಾರಿ: ಇಲ್ಲಿನ ದೇವಕುಮಾರಿ ಮಹಿಳಾ ಕಾಲೇಜು ರಸ್ತೆಯಲ್ಲಿ ನಡೆದ ಅಪಘಾತದ ದಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಡಿಸೆಂಬರ್​ 11ರಂದು ಈ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆ ಕಡೆ ಹೆಜ್ಜೆ ಹಾಕುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಮಿನಿ ಬಸ್​ ಹರಿದಿದೆ. ಘಟನೆಯಿಂದ 11 ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್​ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.