ಹಥ್ರಾಸ್​ ಸಂತ್ರಸ್ತೆ ಕುಟುಂಬ ಭೇಟಿಗೆ ತೆರಳಿದ್ದ ಆಪ್​ ಶಾಸಕನ ಮೇಲೆ ಇಂಕ್​ ದಾಳಿ!

By

Published : Oct 5, 2020, 4:35 PM IST

thumbnail

ಹಥ್ರಾಸ್​: ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಹಥ್ರಾಸ್​ ಸಂತ್ರಸ್ತೆ ಕುಟುಂಬದ ಭೇಟಿಗೆ ತೆರಳಿದ್ದ ಎಎಪಿ ಶಾಸಕನ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಇಂಕ್​ ದಾಳಿ ನಡೆಸಿದ್ದಾನೆ. ಸಂತ್ರಸ್ತೆ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಶಾಸಕರ ಮೇಲೆ ಇಂಕ್​ ದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.