ನಂದಿಗ್ರಾಮದಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ವಿಡಿಯೋ

By

Published : Mar 30, 2021, 7:24 PM IST

thumbnail

ನಂದಿಗ್ರಾಮ(ಪಶ್ಚಿಮ ಬಂಗಾಳ): ಇಲ್ಲಿನ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ನಡೆದಿದೆ. ಏಪ್ರಿಲ್​ 1ರಂದು ನಂದಿಗ್ರಾಮ ಸೇರಿದಂತೆ 29 ವಿಧಾನಸಭೆ ಕ್ಷೇತ್ರಗಳಲ್ಲಿ 2ನೇ ಹಂತದ ಮತದಾನ ನಡೆಯಲಿದೆ. ಅದಕ್ಕಾಗಿ ಇಂದು ಕೊನೆಯ ದಿನದ ಪ್ರಚಾರ ನಡೆಸಲಾಯಿತು. ಈ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿಯಿಂದ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.