ವಿಡಿಯೋ: ಮುಂಬೈ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ; ಆಯತಪ್ಪಿ ಕೆಳಗೆ ಬಿದ್ದ ವ್ಯಕ್ತಿ

By

Published : Oct 22, 2021, 1:35 PM IST

thumbnail

ಮುಂಬೈನ ಕರಿ ರಸ್ತೆ ಪ್ರದೇಶದಲ್ಲಿ 64 ಅಂತಸ್ತಿನ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿ ಆವರಿಸಿದ್ದ ಫ್ಲ್ಯಾಟ್‌ನಿಂದ ಹೊರ ಬರಲು ಯತ್ನಿಸಿರುವ ವ್ಯಕ್ತಿಯೊಬ್ಬ ಆಯತಪ್ಪಿ ಸುಮಾರು 19 ಅಂತಸ್ತಿನಿಂದ ಕೆಳಗೆ ಬಿದ್ದಿರುವುದು ಕಂಡುಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.