ಯುಪಿಎಸ್‌ಸಿ ಫಲಿತಾಂಶ: ಮಹಿಳಾ ವಿಭಾಗದಲ್ಲಿ ಮೊದಲ ಸ್ಥಾನಗಳಿಸಿದ ಪ್ರತಿಭಾ ವರ್ಮಾ

By

Published : Aug 5, 2020, 9:35 AM IST

Updated : Aug 5, 2020, 10:20 AM IST

thumbnail

ನವದೆಹಲಿ: ನಾಗರಿಕ ಸೇವೆಗಳ ಪರೀಕ್ಷೆಯ 2019ರ ಅಂತಿಮ ಫಲಿತಾಂಶವನ್ನು ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ಉತ್ತರ ಪ್ರದೇಶ ಸುಲ್ತಾನಪುರದ ಪ್ರತಿಭಾ ವರ್ಮಾ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರತಿಭಾ ವರ್ಮಾ ಅವರು ಅಖಿಲ ಭಾರತ ಮಟ್ಟದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. "ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಸಾಕಷ್ಟು ವಿಷಯಗಳನ್ನು ಪಡೆಯುತ್ತಾರೆ. ಆನ್‌ಲೈನ್ ಶಿಕ್ಷಣವು ಇತ್ತೀಚಿನ ದಿನಗಳಲ್ಲಿ ದೊಡ್ಡ ಮಾಧ್ಯಮವಾಗಿದೆ. ಆನ್‌ಲೈನ್ ಶಿಕ್ಷಣದಿಂದ ನಗರಗಳಲ್ಲಿ ಮಾತ್ರವಲ್ಲದೇ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೂ ಸಹಾಯವಾಗುತ್ತದೆ" ಎಂದು ಪ್ರತಿಭಾ ಹೇಳಿದ್ದಾರೆ.

Last Updated : Aug 5, 2020, 10:20 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.