ಅಂಬಾನಿ ನಿವಾಸದ ಬಳಿ ಜಿಲೆಟಿನ್ ಇರಿಸಿದ ಕಾರು ನಿಲ್ಲಿಸುತ್ತಿರುವ ಸಿಸಿಟಿವಿ ವಿಡಿಯೋ!

By

Published : Feb 25, 2021, 9:54 PM IST

thumbnail

ಮುಂಬೈ: ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಜಿಲೆಟಿನ್​ ಇರಿಸಿದ್ದ ಸ್ಕಾರ್ಪಿಯೋ ಕಾರು ನಿಲ್ಲಿಸುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು ಮುಂಬೈ ಪೊಲೀಸರು ಮಾಧ್ಯಮಗಳ ಜತೆಗೆ ಹಂಚಿಕೊಂಡಿದ್ದಾರೆ. ಈ ಸ್ಕಾರ್ಪಿಯೋ ಕಾರಿನಲ್ಲಿ ಇಪ್ಪತ್ತು ಜಿಲೆಟಿನ್ ತುಂಡುಗಳಿದ್ದವು. ಈಗ ಕಾರ್ ಪಾರ್ಕ್‌ನ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿದ್ದು, ಈ ತುಣುಕನ್ನು ಆಧರಿಸಿ ಅಪರಾಧ ವಿಭಾಗವು ಹೆಚ್ಚಿನ ತನಿಖೆ ನಡೆಸುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.