Watch.. ಹುಬ್ಬಳ್ಳಿಯಲ್ಲಿ ಮೋದಿ ರೋಡ್​ ಶೋ..

By

Published : Jan 12, 2023, 4:39 PM IST

Updated : Feb 3, 2023, 8:38 PM IST

thumbnail

ಹುಬ್ಬಳ್ಳಿ:  26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿಗೆ ಆಗಮಿಸಿದ್ದು, ನಗರದ ಪ್ರಮುಖ ಬೀದಿಯಲ್ಲಿ ರೋಡ್​ ಶೋ ನಡೆಸುತ್ತಿದ್ದಾರೆ. ಈ ವೇಳೆ, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನ ಮೋದಿ ಅವರನ್ನು ಸ್ವಾಗತಿಸಿ ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.