ಚುನಾವಣೆ ಫಲಿತಾಂಶ: ಮೇಘಾಲಯ ಮುಖ್ಯಮಂತ್ರಿ ನಿವಾಸದಲ್ಲಿ ಸಂಭ್ರಮಾಚರಣೆ

By

Published : Mar 2, 2023, 5:49 PM IST

thumbnail

ಶಿಲ್ಲಾಂಗ್‌ (ಮೇಘಾಲಯ): ಮೇಘಾಲಯ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತ ತಲುಪಿದ್ದು, ಎನ್​ಪಿಪಿ ಪಕ್ಷವು 59 ಕ್ಷೇತ್ರಗಳಲ್ಲಿ 27 ಸ್ಥಾನವನ್ನು ಪಡೆದುಕೊಂಡು ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಶಿಲ್ಲಾಂಗ್‌ನಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ಸಂಭ್ರಮಿಸಿದರು. 

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.