ಬೆಂಬಲ ಬೆಲೆ ನಿಗದಿಗೆ ಆಗ್ರಹ: ಪ್ರತಾಪ್ ಸಿಂಹ ಕಚೇರಿಯೆದುರು ಪ್ರತಿಭಟನೆ

By

Published : Apr 12, 2022, 6:38 PM IST

Updated : Feb 3, 2023, 8:22 PM IST

thumbnail

ಮೈಸೂರು: ಸಂಸದ ಪ್ರತಾಪ ಸಿಂಹರ ಜಲದರ್ಶಿನಿ ಆವರಣದಲ್ಲಿರುವ ಕಚೇರಿ ಮುಂದೆ ರಾಗಿ, ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಹಸಿರು ಸೇನೆ, ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ, ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಎಂಎಸ್‌ಪಿ ನಿಗದಿ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು. ರೈತರ ಮನವಿ ಸ್ವೀಕರಿಸಿ ಮಾತನಾಡಿದ ಪ್ರತಾಪಸಿಂಹ, 'ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ತಿಳಿಸಲಾಗುವುದು' ಎಂದು ಭರವಸೆ ನೀಡಿದರು.

Last Updated : Feb 3, 2023, 8:22 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.