ತುರುವೇಕೆರೆಯಲ್ಲಿ ಪಂಚರತ್ನ ರಥ ಯಾತ್ರೆ: ಡ್ರ್ಯಾಗನ್​ ಫ್ರೂಟ್ ಹಾರ ಹಾಕಿ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

By

Published : Dec 28, 2022, 12:32 PM IST

Updated : Feb 3, 2023, 8:37 PM IST

thumbnail

ತುಮಕೂರು: ಜಿಲ್ಲೆಯ ತುರುವೇಕೆರೆ ಕ್ಷೇತ್ರದ ಬಾಣಸಂದ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಗ್ರಾಮಸ್ಥರು ಡ್ರ್ಯಾಗನ್​ ಫ್ರೂಟ್ ಹಾರ ಹಾಕಿ ಸ್ವಾಗತಿಸಿ ಸಂಭ್ರಮಿಸಿದರು. ಅಲ್ಲದೆ ಬಾಣಸಂದ್ರ ಗ್ರಾಮದ ರಸ್ತೆಯಲ್ಲಿ ಮಧ್ಯರಾತ್ರಿವರೆಗೂ ನೆರೆದಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಕುಮಾರಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುರೇಶ್ ಬಾಬು ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರು ಹಾಜರಿದ್ದರು.

Last Updated : Feb 3, 2023, 8:37 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.