ಶಿವಮೊಗ್ಗ ನಗರದಲ್ಲಿ ಸಂಜೆ ಬಿರುಮಳೆ: ಮನೆ, ಅಂಗಡಿಗಳಿಗೆ ನುಗ್ಗಿದ ನೀರು

By

Published : Aug 4, 2022, 9:41 PM IST

Updated : Feb 3, 2023, 8:25 PM IST

thumbnail

ಶಿವಮೊಗ್ಗ: ನಗರದ ವಿವಿಧೆಡೆ ಸಂಜೆ ಭಾರಿ ವರ್ಷಧಾರೆಯಾಗಿದೆ. ಹಲವೆಡೆ ಚರಂಡಿ, ರಾಜಕಾಲುವೆಗಳು ಉಕ್ಕಿ ಹರಿದವು. ತಗ್ಗು ಪ್ರದೇಶಗಳಲ್ಲಿನ ಮನೆ, ವಾಣಿಜ್ಯ ಸಂಕೀರ್ಣಗಳಿಗೆ ನೀರು ನುಗ್ಗಿತು. ರಸ್ತೆಗಳು ಜಲಾವೃತವಾಗಿದ್ದವು. ನಿಸರ್ಗ ಲೇಔಟ್ ಸಂಪೂರ್ಣ ಜಲಾವೃತವಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.