2 ಸಾವಿರ ಮುಖ ಬೆಲೆಯ 8 ಕೋಟಿ ಮೌಲ್ಯದ ನಕಲಿ ನೋಟು ಪತ್ತೆ: ವಿಡಿಯೋ

By

Published : Nov 12, 2022, 5:35 PM IST

Updated : Feb 3, 2023, 8:32 PM IST

thumbnail

ಥಾಣೆ (ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ಅಪರಾಧ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪಾಲ್ಘರ್​ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 8 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ. ಎಲ್ಲ ನೋಟುಗಳು 2 ಸಾವಿರ ಮುಖ ಬೆಲೆಯದ್ದಾಗಿದೆ. ಆರೋಪಿಗಳಿಬ್ಬರೂ ಮಾರುಕಟ್ಟೆಯಲ್ಲಿ ಈ ನಕಲಿ ನೋಟುಗಳ ಚಲಾವಣೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Last Updated : Feb 3, 2023, 8:32 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.