ಮರೆಯಾದ ಬಾಲಿವುಡ್ ‘ಟ್ರಾಜಿಡಿ ಕಿಂಗ್'.. 6 ದಶಕಗಳ ಕಾಲ ಚಿತ್ರರಂಗ ಆಳಿದ ಕಲಾವಿದನ ಸಿನಿ ಜರ್ನಿ

By

Published : Jul 7, 2021, 4:12 PM IST

thumbnail

ಬಾಲಿವುಡ್‌ನ 'ಟ್ರಾಜಿಡಿ ಕಿಂಗ್'ಎಂದೇ ಖ್ಯಾತರಾಗಿದ್ದ ಹಿರಿಯ ನಟ ದಿಲೀಪ್ ಕುಮಾರ್ ಬರೋಬ್ಬರಿ ಆರು ದಶಕಗಳವರೆಗೆ ಸಿನಿರಂಗದಲ್ಲಿ ಮಿಂಚಿದವರು. ಅವರು ತಮ್ಮ ವೃತ್ತಿಜೀವನದಲ್ಲಿ 65ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಬಾಲಿವುಡ್​​ನಲ್ಲಿ ಸಾಲು ಸಾಲು ಹಿಟ್ ಸಿನಿಮಾ ನೀಡಿದ್ದ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.