ಕಿಚ್ಚನ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ..!

By

Published : Oct 26, 2020, 5:03 PM IST

thumbnail

ನಟ ಕಿಚ್ಚ ಸುದೀಪ್ ಮನೆಯಲ್ಲಿಯೂ ಆಯುಧ ಪೂಜೆ ಹಾಗೂ ವಿಜಯದಶಮಿ ಸಂಭ್ರಮ ಜೋರಾಗಿದೆ. ಆದರೆ, ಸುದೀಪ್ ಅನುಪಸ್ಥಿತಿಯಲ್ಲಿ ಈ ವರ್ಷದ ಆಯುಧ ಪೂಜೆಯನ್ನ ಅವರ ಪತ್ನಿ ಪ್ರಿಯಾ ಸುದೀಪ್ ಮಾಡಿದ್ದಾರೆ. ಸದ್ಯ ಸುದೀಪ್ ಫ್ಯಾಂಟಮ್ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಪತಿಯ ಅನುಪಸ್ಥಿತಿಯಲ್ಲಿ ಮನೆಯಲ್ಲಿರುವ ಐಷಾರಾಮಿ ಕಾರುಗಳಿಗೆ ಹಾಗೂ ಬೈಕ್​ಗಳಿಗೆ ಪೂಜೆ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.