ಟೀಂ ಇಂಡಿಯಾ ಟೆಸ್ಟ್​ ಚಾಂಪಿಯನ್​ಶಿಪ್​ಗೆ ಆರ್ಹತೆ ಪಡೆಯಲಿದೆ: ಕರುಣ್​ ನಾಯರ್​ - VIDEO

By

Published : Mar 6, 2021, 2:38 PM IST

thumbnail

ಹೈದರಾಬಾದ್: ಡ್ಯಾಶಿಂಗ್​ ಓಪನರ್​ ವೀರೇಂದ್ರ ಸೆಹ್ವಾಗ್ ನಂತರ 2016ರಲ್ಲಿ ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿ ಹೆಸರು ಮಾಡಿದ್ದ ಭಾರತೀಯ ಕ್ರಿಕೆಟಿಗ ಕರುಣ್ ನಾಯರ್​ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ. ನಾನು ತಂಡಕ್ಕೆ ಮತ್ತೆ ಕಮ್​ಬ್ಯಾಕ್​ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಟೀಂ ಇಂಡಿಯಾ ಟೆಸ್ಟ್​ ಚಾಂಪಿಯನ್​ಶಿಪ್​ ಮುಡಿಗೇರಿಸಿಕೊಳ್ಳಲಿದೆ ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.