ಆಂಧ್ರ ಪ್ರದೇಶ ಎಸ್‌ಇಬಿ ಪೊಲೀಸರಿಂದ 20 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

By

Published : Jul 24, 2020, 11:56 AM IST

thumbnail

ಪಶ್ಚಿಮ ಗೋದಾವರಿ (ಆಂಧ್ರಪ್ರದೇಶ): ಜಿಲ್ಲೆಯ ಜೀಲುಗುಮಿಲ್ಲಿ ಗ್ರಾಮದಲ್ಲಿ ವಾಹನವೊಂದರಿಂದ ಸುಮಾರು 20 ಲಕ್ಷ ರೂ.ಗಳ ಮೌಲ್ಯದ 4,275 ಮದ್ಯದ ಬಾಟಲಿಗಳನ್ನು ಆಂಧ್ರ ಪ್ರದೇಶದ ವಿಶೇಷ ಜಾರಿ ಬ್ಯೂರೋ (ಎಸ್‌ಇಬಿ) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮದ್ಯದ ಬಾಟಲಿಗಳನ್ನು ತೆಲಂಗಾಣದಿಂದ ಆಂಧ್ರ ಪ್ರದೇಶಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆಯ ವೇಳೆ ಅಕ್ರಮ ಪತ್ತೆಯಾಗಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.