ಸಚಿವ ಸಂಪುಟದಲ್ಲಿ ಕೊಡಗಿಗೆ ಸಿಗದ ಆದ್ಯತೆ: ಶಾಸಕ ಅಪ್ಪಚ್ಚು ರಂಜನ್ ಅಸಮಾಧಾನ

By

Published : Feb 7, 2020, 3:58 PM IST

thumbnail

ಕೊಡಗು: ಎಲ್ಲ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಆಡಳಿತವಿದ್ದರೂ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಗೆ ಸರಿಯಾದ ಆದ್ಯತೆ ನೀಡಿಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೊಡಗು ಕಾಂಗ್ರೆಸ್​ ಮುಕ್ತ ಜಿಲ್ಲೆ. ಹೀಗಾಗಿ ಸಚಿವ ಸಂಪುಟದಲ್ಲಿ ನಮ್ಮನ್ನು ಪರಿಗಣಿಸಬೇಕಿತ್ತು. ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನ ಹರಿಸುತ್ತಾರೆ ಎಂಬ ಭರವಸೆಯಿದೆ ಎಂದರು ಅಪ್ಪಚ್ಚು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.