ಉಪಚುನಾವಣೆ ಮತ ಎಣಿಕೆ: ಗೆಲುವಿಗಾಗಿ ದೇವರ ಮೊರೆ ಹೋದ ಬಿಜೆಪಿ ಅಭ್ಯರ್ಥಿ ಸುಧಾಕರ್​

By

Published : Dec 9, 2019, 10:47 AM IST

thumbnail

ಚಿಕ್ಕಬಳ್ಳಾಪುರ: ಉಪಚುನಾವಣೆ ಮತ‌ಎಣಿಕೆ ಕಾರ್ಯ ನಡೆಯುತ್ತಿದ್ದು  ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್  ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಚಿಕ್ಕಪೈಲಗುರ್ಕಿಯ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಗೆಲುವಿಗಾಗಿ ಸುಧಾಕರ್​ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.