ಕಾರು ಅಪಘಾತ: ಪ್ರಾಣಾಪಾಯದಿಂದ ಮೂವರು ಪಾರು

By

Published : Mar 4, 2020, 9:58 PM IST

thumbnail

ರಸ್ತೆ ಬದಿ ನಿಂತ ಲಾರಿ ಹಿಂಬದಿಗೆ ಕಾರು ಗುದ್ದಿರುವ ಘಟನೆ ಬೆಳಗಾವಿಯ ಮಾರುತಿ ನಗರದಲ್ಲಿ ನಡೆದಿದೆ. ಬಾಗಲಕೋಟೆ-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೆ.29ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕಾರು ಬಾಗಲಕೋಟೆಯಿಂದ ಬೆಳಗಾವಿಗೆ ಆಗಮಿಸುತ್ತಿತ್ತು. ಚಾಲಕನ‌ ನಿಯಂತ್ರಣ ತಪ್ಪಿ ಕಾರು ನಿಂತಿದ್ದ ಲಾರಿಗೆ ಗುದ್ದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.