ಹೊತ್ತಿ ಉರಿದ ಕಾರು... ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು

By

Published : Oct 10, 2021, 5:22 AM IST

thumbnail

ಕಲಬುರಗಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಬುರಗಿ ಜಿಲ್ಲಾಸ್ಪತ್ರೆಯ ಮುಂದೆ ಈ ಘಟನೆ ನಡೆದಿದೆ. ಐ 20 ಕಾರಿನ ಎಂಜಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರು ಕೆಳಗಿಳಿದಿದ್ದಾರೆ. ಆ ಬಳಿಕ ಕೆಲ ಹೊತ್ತಿನಲ್ಲೇ ಕಾರು ಹೊತ್ತಿ ಉರಿದಿದೆ. ಬ್ರಹ್ಮಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.