ನಾಳೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ: ಸಿಎಂ ಬಿಎಸ್​​ವೈ

By

Published : Oct 20, 2020, 12:45 PM IST

Updated : Oct 20, 2020, 1:23 PM IST

thumbnail

ಶಿಕಾರಿಪುರ/ಶಿವಮೊಗ್ಗ: ನಾಳೆ ಉತ್ತರ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ತಿಳಿಸಿದ್ದಾರೆ. ಮಿಲಿಟರಿ ವಿಮಾನದಲ್ಲಿ ವೈಮಾನಿಕ ಸಮೀಕ್ಷೆ ಮಾಡಲಿದ್ದು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆಂದರು. ಸಿಎಂ ಬದಲಾವಣೆ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸದೇ ಸಿಎಂ ಅಲ್ಲಿಂದ ತೆರಳಿದರು. ನಂತರ ವಿವಿಧ ಅಭಿವೃದ್ಧಿ ಇಲಾಖೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.

Last Updated : Oct 20, 2020, 1:23 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.