ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ

By

Published : Oct 20, 2020, 8:35 PM IST

thumbnail

ಧಾರವಾಡ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಅಧಿಕ ಮಳೆಯಾಗುತ್ತಿದ್ದು, ಇಂದು ಧಾರಾಕಾರವಾಗಿ ಸುರಿದ ಮಳೆಗೆ ಮದಿಹಾಳದ ಹಸ್ಮಿ ಸರ್ಕಲ್​ನಲ್ಲಿ ಸರಿಯಾದ ಗಟಾರುಗಳು ಇಲ್ಲದ ಕಾರಣ ಮಳೆಯ ನೀರು ಮನೆಯೊಳಗೆ ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.