ಕರ್ನಾಟಕ ಬಂದ್​: ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಓಡಿಸಿದ ಎನ್. ಹೆಚ್. ಕೋನರೆಡ್ಡಿ....!!

By

Published : Sep 28, 2020, 2:57 PM IST

Updated : Sep 28, 2020, 8:18 PM IST

thumbnail

ರೈತ ವಿರೋಧಿ ಮಸೂದೆಯನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಕರೆನೀಡಿದ್ದ ಕರ್ನಾಟಕ ಬಂದ್​ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದ ಚೆನ್ನಮ್ಮ ವೃತ್ತದಲ್ಲಿ ಮಾಜಿ ಶಾಸಕ ಎನ್. ಹೆಚ್. ಕೋನರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ, ಚನ್ನಮ್ಮ ವೃತ್ತವನ್ನು ಟ್ಯಾಕ್ಟರ್ ಮೂಲಕ ಸುತ್ತಿದರು.

Last Updated : Sep 28, 2020, 8:18 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.