ಸುಗಂಧ ದ್ರವ್ಯ ಮಾರಾಟಕ್ಕೆ ಲಾಕ್​ಡೌನ್ ಹೊಡೆತ: ವ್ಯಾಪಾರಿಗಳ ಕಣ್ಣೀರು

By

Published : May 14, 2021, 1:13 PM IST

thumbnail

ಬಾಗಲಕೋಟೆ: ರಂಜಾನ್ ಹಬ್ಬವು ಮುಸ್ಲಿಮರಿಗೆ ಪವಿತ್ರ ಹಬ್ಬವಾಗಿದೆ.ಈ ಸಮಯದಲ್ಲಿ ಹೊಸ ಉಡುಗೆ ತೊಡುಗೆ ಹಾಕಿಕೊಳ್ಳುವ ಜೊತೆಗೆ, ಸುಗಂಧ ದ್ರವ್ಯಗಳನ್ನು ಹಾಕಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ಸಮಯದಲ್ಲಿ ಸುಗಂಧ ಮಾರಾಟ ಮಾಡುತ್ತಿರುವ ವ್ಯಾಪಾರಿಗಳಿಗೆ ಕೊರೊನಾ ಹೊಡೆತ ನೀಡಿದ್ದು, ವ್ಯಾಪಾರವಿಲ್ಲದೆ ಕಂಗಾಲಾಗಿದ್ದಾರೆ. ಲಾಕ್​ಡೌನ್ ಆದ ಪರಿಣಾಮ ವ್ಯಾಪಾರ ವಹಿವಾಟು ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ ಎಂದು ವ್ಯಾಪಾರಿಗಳು ನೋವು ತೋಡಿಕೊಂಡಿದ್ದಾರೆ. ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ವಾಕ್​ ಥ್ರೂ ಮೂಲಕ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.