ಮಸ್ಕಿ ಉಪಚುನಾವಣೆ ಪ್ರಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

By

Published : Apr 10, 2021, 9:43 AM IST

thumbnail

ರಾಯಚೂರು: ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮಕ್ಕೆ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲು ತೆರಳಿದ್ದರು. ಈ ವೇಳೆ ​ಬಿಜೆಪಿಯವರು ಹಣ ಹಂಚಿಕೆ ಮಾಡಲು ಬಂದಿದ್ದಾರೆ ಎಂದು ಕಾಂಗ್ರೆಸ್​ನವರು ಆರೋಪಿಸಿದರು. ಆಗ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಇದರ ನಡುವೆ ಕಾಂಗ್ರೆಸ್​​ನವರು ಬಿಜೆಪಿ ಕಾರ್ಯಕರ್ತರ ಕಾರಿನ ಗಾಳಿ ತೆಗೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.