200 ಬಡ ಕುಟುಂಬಗಳಿಗೆ ದವಸ ಧಾನ್ಯ ವಿತರಿಸಿದ ಗೂಳಿಹಟ್ಟಿ ಶೇಖರ್​​

By

Published : Mar 30, 2020, 9:32 PM IST

thumbnail

ಚಿತ್ರದುರ್ಗ: ಲಾಕ್​​​​​​ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೊಸದುರ್ಗದಲ್ಲಿ ಸುಮಾರು 200ಕ್ಕೂ ಬಡವರ ಕುಟುಂಬಗಳಿಗೆ ತೆರಳಿ ಅಕ್ಕಿ, ಬೇಳೆ, ಸಕ್ಕರೆ, ಅಡುಗೆ ಎಣ್ಣೆ ಸೇರಿದಂತೆ ದಿನಸಿ ಸಾಮಗ್ರಿಗಳನ್ನು ಶಾಸಕ ಗೂಳಿಹಟ್ಟಿ ಡಿ.ಶೇಖರ್​ ಅವರು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗೋದಿಹಿಟ್ಟು, ಹಲ್ಲು ಉಜ್ಜುವ ಬ್ರಶ್​​, ಫೇಸ್ಟ್ ಸೇರಿದಂತೆ ಎಲ್ಲ ರೀತಿಯ ದಿನಸಿಯನ್ನು ತಮ್ಮ ಕಾರ್ಯಕರ್ತರೊಂದಿಗೆ​​​​ ವಿತರಿಸಿ ಬಡವರ ಸಂಕಷ್ಟಕ್ಕೆ ಕೈ ಜೋಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.