ಬಾರದ ವೃದ್ಧಾಪ್ಯ ವೇತನ: ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ ವೃದ್ಧ

By

Published : Dec 25, 2020, 11:47 AM IST

thumbnail

ಗದಗ: ರೋಣ ತಾಲೂಕಿನ ಕೊತಬಾಳ ಗ್ರಾಮದ ವೃದ್ಧನೊಬ್ಬ ಕಳೆದ ಎಂಟು ತಿಂಗಳಿಂದ ವೃದ್ಧಾಪ್ಯ ವೇತನ ಬಾರದೆ ಸಂಕಷ್ಟ ಅನುಭವಿಸುತ್ತಿದ್ದಾನೆ. ತಹಶೀಲ್ದಾರರ ಕಚೇರಿಗೆ ಅಲೆದಾಡಿದರೂ ಯಾವೊಬ್ಬ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಈ ವಿಚಾರ ತಿಳಿದು ವೃದ್ಧ ಇದ್ದ ಜಾಗಕ್ಕೆ ಬಂದು ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿ ರವಿ ಪುರುಷೋತ್ತಮ ಮಾನವೀಯತೆ ಮೆರೆದಿದ್ದಾರೆ. ವೃದ್ಧಾಪ್ಯ ವೇತನ ಕೊಡಿಸುವ ವ್ಯವಸ್ಥೆ ಮಾಡುವುದಾಗಿ ವೃದ್ಧನಿಗೆ ಅವರು ಭರವಸೆ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.