ಬೆಳಗ್ಗೆಯಿಂದ ಕೇವಲ 12 ಬಸ್‌ಗಳ ಸಂಚಾರ: ಸ್ಯಾಟ್​ಲೈಟ್​ ಬಸ್​ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

By

Published : Dec 14, 2020, 3:22 PM IST

thumbnail

ಬೆಂಗಳೂರು‌ : ಕಳೆದ 4 ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದಿಂದಾಗಿ ಓಡಾಡಲು ಬಸ್‌ಗಳಿಲ್ಲದೇ ಪ್ರಯಾಣಿಕರು ಕಂಗಾಲಾಗಿದ್ದಾರೆ. ನಗರದ ಹಲವು ಮುಖ್ಯ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಸದಾ ಜನರಿಂದ ತುಂಬಿರುತ್ತಿದ್ದ ಮೈಸೂರು ರಸ್ತೆಯ ಸ್ಯಾಟ್​ಲೈಟ್​ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಪ್ರಿಯಾಂಕ‌ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.