ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ 'ಸುಶ್ರಾವ್ಯ' ಕಂಠಕ್ಕೆ ಮನಸೋತ ಪ್ರೇಕ್ಷಕರು

By

Published : Mar 1, 2021, 7:37 PM IST

thumbnail

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್​ನಲ್ಲಿ ನಿನ್ನೆ ರಾತ್ರಿ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದ ನಂತರ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಗಾಯಕ ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಜೋಡಿಯ ಸುಶ್ರಾವ್ಯ ಕಂಠಕ್ಕೆ ನೆರೆದಿದ್ದ ಪ್ರೇಕ್ಷಕರು ಮಂತ್ರಮುಗ್ಧಗೊಂಡರು. ಈ ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ ನಡೆಸಿಕೊಟ್ಟರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.