ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

By

Published : Jun 1, 2022, 3:48 PM IST

thumbnail

ತುಮಕೂರು: ಅತಿ ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ತುಮಕೂರು ಹೊರವಲಯದ ಶೆಟ್ಟಿಹಳ್ಳಿ ಸಿಗ್ನಲ್‌‌ನಲ್ಲಿನ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಬೈಕ್ ಸವಾರರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ತುಮಕೂರು ಪಶ್ಚಿಮ ವಲಯದ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.