ಗಾಳಿಯಲ್ಲಿ ಗುಂಡು ಹಾರಿಸಿ ಬನ್ನಿ ಮುಡಿದ ಕಲಬುರಗಿ ವಿಹೆಚ್​ಪಿ ಮುಖಂಡ: ವಿಡಿಯೋ ವೈರಲ್​

By

Published : Oct 7, 2022, 7:00 AM IST

thumbnail

ಕಲಬುರಗಿ: ವಿಜಯದಶಮಿ ಹಬ್ಬದ ದಿನ ವಿಶ್ವ ಹಿಂದೂ ಪರಿಷತ್​ನ ಉತ್ತರ ಕರ್ನಾಟಕದ ಅಧ್ಯಕ್ಷ ಲಿಂಗರಾಜಪ್ಪ ಅಪ್ಪ ಎರಡು ಬಂದೂಕುಗಳಿಂದ ಹಲವು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ. ಗೋದುತಾಯಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬನ್ನಿ ಮುಡಿಯುವ ಮುನ್ನ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಎರಡು ಬಂದೂಕುಗಳಿಂದ 8 ಸುತ್ತು ಗುಂಡು ಹಾರಿಸಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.