ಯಾದಗಿರಿಯಲ್ಲಿ ಧಾರಾಕಾರ ಮಳೆ: ಜೋಪಡಿಗಳಿಗೆ ನುಗ್ಗಿದ ನೀರು

By

Published : Aug 3, 2022, 9:49 PM IST

thumbnail

ಯಾದಗಿರಿ: ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಶಹಾಪುರ ನಗರದಲ್ಲಿ ಅವಾಂತರಗಳೇ ಸೃಷ್ಟಿಯಾಗಿದ್ದು, ಜನರು ಹೈರಾಣಾಗಿದ್ದಾರೆ. ಹಳ್ಳಳ್ಳಿ ಗ್ರಾಮದ 20ಕ್ಕೂ ಅಧಿಕ ಜೋಪಡಿಗಳಿಗೆ ನೀರು ನುಗ್ಗಿದ್ದರಿಂದ ಅಲ್ಲಿನ ಅಲೆಮಾರಿ ನಿವಾಸಿಗಳು ಪರದಾಡುವಂತಾಯಿತು. ನಿರಂತರ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.