ಜೈಲಿಂದ ಹೊರಬಂದ ಶಾಸಕ ಜಿಗ್ನೇಶ್​ 'ಪುಷ್ಪ' ಸಿನಿಮಾ ಸ್ಟೈಲಲ್ಲಿ ರಿಯಾಕ್ಷನ್!

By

Published : Apr 29, 2022, 9:29 PM IST

thumbnail

ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಇಂದು ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಜೈಲಿನಿಂದ ಹೊರಬಂದಿರುವ ಅವರು ಪುಷ್ಪ ಚಿತ್ರದ ಸಿಗ್ನೇಚರ್​​ ಸ್ಟೈಲ್​​ ಮಾಡಿ, ಗಮನ ಸೆಳೆದಿದ್ದಾರೆ. ಅಸ್ಸೋಂನ ಕೋರ್ಟ್ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು ಮಾಡಿದೆ. ಈ ವೇಳೆ ಮಾತನಾಡಿರುವ ಅವರು, ಪ್ರಕರಣವೊಂದರಲ್ಲಿ ನನ್ನನ್ನು ಜೈಲಿಗಟ್ಟುವ ಹೇಡಿತನದ ಕೆಲಸವನ್ನು ಬಿಜೆಪಿ ಮಾಡಿದೆ. ನಾನು ಯಾರಿಗೂ ತಲೆಬಾಗುವುದಿಲ್ಲ ಎಂದು ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.