ಸಂಭಲ್‌ನ ರಾಮಲೀಲಾ ವೇದಿಕೆಯಲ್ಲಿ ಅಶ್ಲೀಲ ನೃತ್ಯ?: ವಿಡಿಯೋ ವೈರಲ್

By

Published : Oct 4, 2022, 5:43 PM IST

thumbnail

ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ರಾಮಲೀಲಾ ವೇದಿಕೆಯಲ್ಲಿ ಅಶ್ಲೀಲತೆ ಪ್ರದರ್ಶಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಧಾರ್ಮಿಕ ವೇದಿಕೆಯಲ್ಲಿ ಸಿನಿಮಾ ಹಾಡಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ವೈರಲ್ ಆದ ನಂತರವೂ ಆಡಳಿತವು ಯಾವುದೇ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ಅರೆಬೆತ್ತಲೆಯಾಗಿ ನೃತ್ಯ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.