ಮೋದಿ, ಮೋದಿ; ಜೈ ಶ್ರೀರಾಮ್​... ಟೋಕಿಯೋದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

By

Published : May 23, 2022, 4:48 PM IST

thumbnail

ಟೋಕಿಯೋ(ಜಪಾನ್​): ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟೋಕಿಯೋದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಪ್ರಧಾನಿ ವೇದಿಕೆ ಹತ್ತಿರ ಬರುತ್ತಿದ್ದಂತೆ ಮೋದಿ, ಮೋದಿ, ಜೈಶ್ರೀರಾಮ್​ ಎಂಬ ಘೋಷಣೆ ಮೊಳಗಿದವು. ಈ ವೇಳೆ, ಮಾತನಾಡಿದ ನಮೋ, ನಾನು ಜಪಾನ್​ಗೆ ಬಂದಾಗಲೆಲ್ಲ ಇಲ್ಲಿನ ಜನರಿಂದ ಅಪಾರ ಪ್ರೀತಿ ಸಿಗುತ್ತದೆ. ಭಾರತದ ಅನೇಕರು ಜಪಾನ್​​ನಲ್ಲಿ ಉಳಿದುಕೊಂಡು, ಇಲ್ಲಿನ ಸಂಸ್ಕೃತಿ ಅಳವಡಿಸಿಕೊಂಡಿದ್ದೀರಿ. ಆದರೂ, ಭಾರತದ ಸಂಸ್ಕೃತಿ ಮತ್ತು ಭಾಷೆ ಬಗ್ಗೆ ಅಪಾರ ಪ್ರೀತಿ ಹೊಂದಿರುವುದು ಹೆಮ್ಮೆಯ ವಿಚಾರ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.