ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ‌ ಕಾಂಗ್ರೆಸ್​ ಪ್ರತಿಭಟನೆ

By

Published : Aug 23, 2022, 8:11 PM IST

thumbnail

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ‌ ರಾಯಚೂರಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ಹೊರವಲಯದಲ್ಲಿರುವ ಸಾಥ್ ಮೈಲ್ ಕ್ರಾಸ್ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಮೊಟ್ಟೆ ಎಸೆದವರನ್ನು ಬಂಧಿಸುವಂತೆ ಒತ್ತಾಯಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.