ತಾಳಿಕೋಟೆಯಲ್ಲಿ ಖಾಸ್ಗತೇಶ್ವರ ಮಹಾಶಿವಯೋಗಿಗಳ ರಥೋತ್ಸವ: ಕೃತಾರ್ಥರಾದ ಭಕ್ತ ಸಮೂಹ

By

Published : Jul 12, 2022, 9:23 PM IST

thumbnail

ವಿಜಯಪುರ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ತಾಳಿಕೋಟೆ ಖಾಸ್ಗತೇಶ್ವರ ಮಹಾಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ಜರುಗಿತು. ರಥೋತ್ಸವಕ್ಕೆ ಪೀಠಾಧೀಪತಿ ಸಿದ್ದಲಿಂಗ ದೇವರು ಚಾಲನೆ ನೀಡಿದರು. ಉತ್ತತ್ತಿ, ಬಾಳೆಹಣ್ಣುಗಳನ್ನು ರಥಕ್ಕೆ ಸಮರ್ಪಿಸಲಾಯಿತು. ಪೊಲೀಸರ ಬಿಗಿ ಭದ್ರತೆಯಲ್ಲಿ ರಥೋತ್ಸವ ಜರುಗಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.