ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ದೇಶಭಕ್ತಿಗೀತೆ ಹಾಡಿದ ಶಂಕರ್ ಮಹಾದೇವನ್

By

Published : Aug 15, 2022, 9:59 PM IST

thumbnail

ನ್ಯೂಯಾರ್ಕ್‌: ಅಮೆರಿಕದಲ್ಲೂ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಭಾರತೀಯರು ಸ್ವಾತಂತ್ರ್ಯೋತ್ಸವ ಆಚರಿಸಿದರು. ಖ್ಯಾತ ಗಾಯಕ ಮತ್ತು ಸಂಗೀತ ಸಂಯೋಜಕ ಶಂಕರ್ ಮಹಾದೇವನ್ ಹಿಂದಿಯ 'ಏ ವತನ್' ಹಾಡು ಹಾಡಿದರು. ಅಲ್ಲಿ ನೆರೆದಿದ್ದ ಭಾರತೀಯರು ಕೂಡ ಧ್ವನಿಗೂಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.