ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ.. ವಿಡಿಯೋ

By

Published : Apr 12, 2022, 12:37 PM IST

Updated : Feb 3, 2023, 8:22 PM IST

thumbnail

ಬರಬಾನಿ(ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ಅಸನ್ಸೋಲ್​ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತದಾನದ ವೇಳೆ ಗಲಾಟೆಯಾಗಿದೆ. ಬರಬಾನಿಯಲ್ಲಿ ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರಾ ಪೌಲ್​ ಮೇಲೆ ದಾಳಿ ನಡೆಸಲಾಗಿದೆ. ಗುಂಪೊಂದು ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದಾಳಿಯನ್ನು ಟಿಎಂಸಿ ಕಾರ್ಯಕರ್ತರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ, ಈ ಘಟನೆಯ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದೆ. ಅಲ್ಲದೇ, ಮತಗಟ್ಟೆಯೊಳಗೆ ಪ್ರವೇಶಿಸಿದಂತೆ ಬಿಜೆಪಿ ಅಭ್ಯರ್ಥಿಗೂ ಆಯೋಗ ಸೂಚಿಸಿದೆ.

Last Updated : Feb 3, 2023, 8:22 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.