ETV Bharat / international

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು; ಕಾರಣ ನಿಗೂಢ - INDIAN STUDENT DIES IN CANADA

ಕೆನಡಾದಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

indian-student-dies-in-canada
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : June 20, 2025 at 10:12 AM IST

1 Min Read

ಒಟ್ಟಾವಾ: ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿನಿ ಸಾನ್ಯಾ ತ್ಯಾಗಿ ಎಂಬವರು ಸಾವನ್ನಪ್ಪಿದ್ದಾರೆ ಎಂದು ವ್ಯಾಂಕೋವರ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕಚೇರಿ ತಿಳಿಸಿದೆ.

ವಿದ್ಯಾರ್ಥಿನಿ ತಾನ್ಯಾ ತ್ಯಾಗಿ ಸಾವನ್ನಪ್ಪಿರುವ ಸುದ್ದಿ ಬೇಸರ ಮೂಡಿಸಿದೆ ಎಂದು ಕಾನ್ಸುಲೇಟ್​ ಎಕ್ಸ್ ಪೋಸ್ಟ್​ನಲ್ಲಿ ಮಾಹಿತಿ ನೀಡಿದೆ.

ವಿದ್ಯಾರ್ಥಿನಿಯ ಕುಟುಂಬಕ್ಕೆ ಎಲ್ಲಾ ರೀತಿಯ ಅಗತ್ಯ ಸಹಾಯ ಮಾಡಲಾಗುವುದು. ಸಂತ್ರಸ್ತರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ ಸಲ್ಲಿಸುತ್ತೇವೆ ಎಂದು ಕಾನ್ಸುಲೇಟ್ ತಿಳಿಸಿದೆ.

ವಿದ್ಯಾರ್ಥಿನಿಯ ಸಾವಿಗೆ ಕಾರಣವೇನು, ಹೇಗೆ ಸಾವನ್ನಪ್ಪಿದರು ಎಂಬ ಕುರಿತು ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಕೆನಡಾ: ಮೂರು ದಿನದ ಹಿಂದೆ ಕಣ್ಮರೆಯಾಗಿದ್ದ ಭಾರತೀಯ ವಿದ್ಯಾರ್ಥಿನಿ ಶವವಾಗಿ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.