ETV Bharat / sports

ಐಪಿಎಲ್​ 2024: ಟಾಸ್​ ಗೆದ್ದ ಆರ್​ಸಿಬಿ ಬೌಲಿಂಗ್​ ಆಯ್ಕೆ, ತವರಿನಲ್ಲಿ ಗೆಲುವಿನ ನಿರೀಕ್ಷೆ - IPL 2024

author img

By ETV Bharat Karnataka Team

Published : Mar 25, 2024, 7:18 PM IST

ಐಪಿಎಲ್​ 2024
ಐಪಿಎಲ್​ 2024

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಸೋಮವಾರ) ನಡೆಯುತ್ತಿರುವ ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ರಾಯಲ್​ ಚಾಲೆಂಜರ್ಸ್​ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡಿದ್ದರೆ, ಪಂಜಾಬ್​ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಋತುವನ್ನು ಸೋಲಿನೊಂದಿಗೆ ಆರಂಭಿಸಿರುವ ವಿಶ್ವದಲ್ಲೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್​ಸಿಬಿ ತಂಡ ಮೊದಲ ಗೆಲುವಿನ ಆಶಾಭಾವನೆಯಲ್ಲಿದೆ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್​ಸಿಮ್ರಾನ್ ಸಿಂಗ್, ಸ್ಯಾಮ್ ಕರ್ರನ್​, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹರ್​.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್​ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಇದನ್ನೂ ಓದಿ: ಈ ವರ್ಷದ ಅಂತ್ಯದಲ್ಲಿ "ಬಾರ್ಡರ್-ಗವಾಸ್ಕರ್" ಟೆಸ್ಟ್​ ಸರಣಿ ಆರಂಭವಾಗುವ ಸಾಧ್ಯತೆ - Border Gavaskar Test series

ETV Bharat Logo

Copyright © 2024 Ushodaya Enterprises Pvt. Ltd., All Rights Reserved.