ETV Bharat / state

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ - Gold Seized

author img

By ETV Bharat Karnataka Team

Published : Apr 12, 2024, 5:44 PM IST

Updated : Apr 12, 2024, 11:03 PM IST

ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

12.50 crore Rs. Valuable gold jewelers seized
12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.50 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿ ಲೋಕೇಶ್ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಮಾರ್ಚ್‌ 6, 9 ದಿನಾಂಕದ ಹಳೆಯ ಬಿಲ್​​​ಗಳು ಅಧಿಕಾರಿಗಳಿಗೆ ಲಭ್ಯವಾಗಿವೆ. ಆದರೆ, ಸರಿಯಾದ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಇದನ್ನೂಓದಿ: ಚಾಮರಾಜನಗರ: ಸತ್ತೇಗಾಲ ಚೆಕ್‌ ಪೋಸ್ಟ್​​​ ಬಳಿ ದಾಖಲೆಯಿಲ್ಲದ 2 ಕೆಜಿ ಚಿನ್ನ ವಶಕ್ಕೆ - Gold Seized

Last Updated : Apr 12, 2024, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.